ಚಿತ್ರದುರ್ಗ : ಶಿಕ್ಷಣ ಅಭಿವೃದ್ದಿ ಜನಸೇವಾ ಸಂಸ್ಥೆ ವತಿಯಿಂದ ಮೊಹರಂ ಪ್ರಯುಕ್ತ ಜಿಲ್ಲಾಸ್ಪತ್ರೆಯಲ್ಲಿ ಶನಿವಾರ ರೋಗಿಗಳಿಗೆ ವೆಜ್ಪಲಾವ್ ಹಾಗೂ ಬೇಯಿಸಿದ ಮೊಟ್ಟೆಗಳನ್ನು ವಿತರಿಸಲಾಯಿತು.ಮಹಮದ್ ಫಯಾಜ್, ಮಹಮದ್ ಮುಸ್ಫರ್, ಆಜಾಂ, ಅಹಮದ್, ರುಕ್ಸಾನಖಾನಂ, ಹೀನಾ ಕೌಸರ್ ಇವರುಗಳು ರೋಗಿಗಳಿಗೆಊಟ ವಿತರಿಸಿ ಶೀಘ್ರವೇ ಗುಣಮುಖರಾಗುವಂತೆ ಹಾರೈಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



